ವಿದೇಶ

ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡು 50 ಕ್ಕೂ ಹೆಚ್ಚು ಮಂದಿ ಸಜೀವ ದಹನ!

ಹೈಟಿಯನ್ ನಗರ: ಹೈಟಿಯನ್ ನಗರ ಕ್ಯಾಪ್-ಹೈಟಿಯನ್ ನಲ್ಲಿ ಭೀಕರ ದುರಂತ ಸಂಭವಿಸಿದ್ದು, ಅನಿಲ ಟ್ಯಾಂಕರ್ ಸ್ಫೋಟಗೊಂಡು 50 ಕ್ಕೂ ಹೆಚ್ಚು ಜನರು ಮೃತಪಟ್ಟಿರುವ ಘಟನೆ ನಡೆದಿದೆ.

ಉತ್ತರ ಹೈಟಿಯಲ್ಲಿ ಗ್ಯಾಸೋಲಿನ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟಗೊಂಡಿದ್ದು, 50 ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಪ್-ಹೈಟಿಯನ್ ನಗರದಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.

 

ಅನಿಲ ಟ್ಯಾಂಕರ್ ಸ್ಫೋಟದಿಂದ ಸುತ್ತಮುತ್ತಲ ಪ್ರದೇಶದ ಸುಮಾರು 20 ಮನೆಗಳು ಬೆಂಕಿಗೆ ಆಹುತಿಯಾಗಿವೆ,’ಮನೆಗಳೊಳಗಿನ ಜನರ ಸಂಖ್ಯೆಯ ಬಗ್ಗೆ ನಾವು ಇನ್ನೂ ವಿವರಗಳನ್ನು ನೀಡಲು ಸಾಧ್ಯವಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ.

 

Swathi MG

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

4 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

11 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

18 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

30 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

35 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

49 mins ago