ರಾಯ್ ಪುರ: ಛತ್ತೀಸ್ ಗಡದ ದುರ್ಗಾ ಜಿಲ್ಲೆಯ ಭಿಲಾಯಿ ಸ್ಟೀಲ್ ಪ್ಲಾಂಡ್ ನಲ್ಲಿ ನಡೆದ ಗ್ಯಾಸ್ ಪೈಪ್ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟು, 14 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಕೋಕ್ ಓವನ್ ಸೆಕ್ಷನ್ ನ ಪ್ಲಾಂಡ್ ಸಮೀಪವಿರುವಂತಹ ಪೈಪ್ ಲೈನ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
2014ರಲ್ಲಿ ಇದೇ ಪ್ಲಾಂಟ್ ನಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಆರು ಮಂದಿ ಮೃತಪಟ್ಟಿದ್ದರು. ಇದರಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಸೇರಿದ್ದರು. 50 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…