News Karnataka Kannada
Friday, May 10 2024
ವಿದೇಶ

ಗ್ಲಾಸ್ಗೋದಲ್ಲಿ ಬಿಲ್ ಗೇಟ್ಸರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

Narendra Modi 15082021
Photo Credit :

ಗ್ಲಾಸ್ಗೋ : ಗ್ಲಾಸ್ಗೋದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದರು. ಮಂಗಳವಾರ ಗ್ಲಾಸ್ಗೋದಲ್ಲಿ ನಡೆದ COP26 ಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಭೇಟಿಯಾದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ನೇಪಾಳಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದರು.

COP26 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಭಾನುವಾರ ಗ್ಲಾಸ್ಗೋ ತಲುಪಿದರು. ಅವರು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ – ಬಿಲ್ಡ್ ಬ್ಯಾಕ್ ಬೆಟರ್ ವರ್ಲ್ಡ್‌ನ ಸೈಡ್ ಈವೆಂಟ್‌ನಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಇದಲ್ಲದೆ, ಪ್ರಧಾನಿ ಮೋದಿ ಅವರು ‘Accelerating Clean Technology Innovation and Development’ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇಂದು ರಾತ್ರಿ ವೇಳೆಗೆ ಪ್ರಧಾನಿ ದೆಹಲಿಗೆ ತೆರಳಲಿದ್ದಾರೆ. ಸೋಮವಾರ, ಪಿಎಂ ಮೋದಿ ಅವರು ಸಿಒಪಿ 26 ರ ಸಂದರ್ಭದಲ್ಲಿ ಬೋರಿಸ್ ಜಾನ್ಸನ್ ಅವರನ್ನು ಭೇಟಿಯಾದರು. ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು