Categories: ವಿದೇಶ

ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಪ್ರಧಾನಿ ಮೋದಿ

ಅಮೇರಿಕನ್ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಅವರಿಂದ ಬಿಡುಗಡೆಯಾದ ಪಟ್ಟಿಯ ಪ್ರಕಾರ ಜಾಗತಿಕ ನಾಯಕರಾದ ಯುಎಸ್ ಅಧ್ಯಕ್ಷ ಜೋ ಬಿಡೆನ್, ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಹಿಂದಿಕ್ಕಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ‘ಗ್ಲೋಬಲ್ ಲೀಡರ್ ಅಪ್ರೂವಲ್’ ರೇಟಿಂಗ್ ಪಟ್ಟಿಯಲ್ಲಿ ಶೇ.72 ರ ಅತ್ಯಧಿಕ ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಪಟ್ಟಿಯ ಪ್ರಕಾರ, 13 ವಿಶ್ವ ನಾಯಕರ ಪಟ್ಟಿಯಲ್ಲಿ ಪಿಎಂ ಮೋದಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು ಮೆಕ್ಸಿಕೊ ಅಧ್ಯಕ್ಷ ಲೋಪೆಜ್ ಒಬ್ರಡಾರ್ 64 ಪ್ರತಿಶತ, ಇಟಲಿ ಪ್ರಧಾನಿ ಮಾರಿಯೋ ಡ್ರಾಗಿ 57 ಪ್ರತಿಶತ, ಫ್ಯೂಮಿಯೊ ಕಿಶಿಡಾ 47 ಪ್ರತಿಶತ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಶೇಕಡಾ 42 ಅಂಕ ಪಡೆದು ನಂತರದ ಸ್ಥಾನದಲ್ಲಿದ್ದಾರೆ.

Gayathri SG

Recent Posts

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

19 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

31 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

2 hours ago