Categories: ವಿದೇಶ

ಘಜ್ನಿಯ ಸೇನಾ ನೆಲೆಯಲ್ಲಿ ಕಾರ್ ಬಾಂಬ್ ಸ್ಫೋಟ: 27 ಮಂದಿ ಸಾವು

ಮಾಸ್ಕೋ/ ಕಾಬೂಲ್: ಪೂರ್ವ ಆಫ್ಘಾನಿಸ್ತಾನ ನಗರವಾದ ಘಜ್ನಿಯ ಸೇನಾ ನೆಲೆಯಲ್ಲಿ ಕಾರ್ ಬಾಂಬ್ ಸ್ಫೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ.

ದಾಳಿಯಲ್ಲಿ ಮೃತಪಟ್ಟವರಲ್ಲಿ 21 ಸೈನಿಕರು ಸೇರಿದ್ದಾರೆ ಎಂದು ಘಜ್ನಿಯ ಆಸ್ಪತ್ರೆಯ ಮುಖ್ಯಸ್ಥ ಬಾಜ್ ಮೊಹಮ್ಮದ್ ಹೆಮ್ಮತ್ ಹೇಳಿದ್ದಾರೆ.

ಆತ್ಮಾಹುತಿ ಬಾಂಬರ್ ಕಾರಿನ ಮೂಲಕ ಸ್ಫೋಟಕಗಳನ್ನು ಸ್ಫೋಟಿಸಿದ್ದಾರೆ ಎಂದು ಪ್ರಾಂತೀಯ ಗವರ್ನರ್ ವಾಹಿದುಲ್ಲಾ ಜುಮಾಜಾದಾ ವಕ್ತಾರರನ್ನು ಉಲ್ಲೇಖಿಸಿ ಟೋಲೋನ್ಯೂಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಸುಮಾರು ಎರಡು ದಶಕಗಳಲ್ಲಿ ಹತ್ತಾರು ಸಾವಿರ ಮಂದಿಯನ್ನು ಹತ್ಯೆ ಮಾಡಿದ ಯುದ್ಧವನ್ನು ಕೊನೆಗೊಳಿಸಲು ಸರ್ಕಾರ ಮತ್ತು ತಾಲಿಬಾನ್ ಶಾಂತಿ ಮಾತುಕತೆಗಳಲ್ಲಿ ತೊಡಗಿರುವ ಅಡುವೆಯೇ ಈ ಘಟನೆ ನಡೆದಿದೆ. ಆದರೆ ಇದುವರೆಗೆ ದಾಳಿಯ ಹೊಣೆಯನ್ನು ಯಾವೊಂದು ಉಗ್ರ ಸಂಘಟನೆ ಸಹ ಹೊತ್ತುಕೊಂಡಿಲ್ಲ.

Desk

Recent Posts

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

7 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

24 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

35 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago