Categories: ವಿದೇಶ

ದಾಂಡೇವಾಡದಲ್ಲಿ 8 ನಕ್ಸಲರ ಬಂಧನ

ದಾಂಡೇವಾಡ: ಛತ್ತೀಸ್ ಗರ್ ಪೊಲೀಸರು ಗುರುವಾರ  8 ಮಂದಿ ನಕ್ಸಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಛತ್ತೀಸ್ಗರ್ ನ ಹಿರೋಲಿ ಪ್ರದೇಶದಲ್ಲಿ ಅಡಗಿದ್ದ ನಕ್ಸಲ್ ಕ್ಯಾಂಪ್ ಮೇಲೆ ದಾಳಿ ನಡೆಸಿದ ಪೊಲೀಸರು 8 ಮಂದಿಯ ನಕ್ಸಲರನ್ನು ಬಂಧಿಸಿದ್ದು ಅವರ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ ಪಿ ಅಭಿಷೇಕ್ ಪಲ್ಲವ್ ಹೇಳಿದ್ದಾರೆ. 

ಗುರುವಾರ ಅಡಗಿದ್ದ ನಕ್ಸಲ್ ಕ್ಯಾಂಪ್ ಮೇಲೆ ಡಿಆರ್ ಜಿ ಹಾಗೂ ಎಸ್ ಟಿ ಎಫ್ ಕಾರ್ಯಾಚರಣೆ ನಡೆಸಿದೆ.  ನಕ್ಸಲ್ ಇರುವ ಕ್ಯಾಂಪ್ ಮೇಲೆ ದಾಳಿ ನಡೆಸಿದ ಪೊಲೀಸರು ನಕ್ಸಲ್ ತಂಡದ ಮೇಲೆ ಫೈರಿಂಗ್ ನಡೆಸಿದ್ದಾರೆ. ಸುಮಾರು 40 ರಿಂದ 50 ಮಂದಿ ನಕ್ಸಲರಿಂದ ಗುಂಪಿನಲ್ಲಿ 8 ಮಂದಿಯನ್ನು ಬಂಧಿಸಲಾಗಿದ್ದು ಇನ್ನುಳಿದವರು ತಪ್ಪಿಸಿಕೊಂಡಿದ್ದಾರೆ. 

ಇನ್ನೂ ಕಾರ್ಯಾಚರಣೆ ವೇಳೆ ಪೊಲೀಸರಿಗೆ ಸಮವಸ್ತ್ರ ಧರಿಸಿದ ನಕ್ಸಲ್ ಒಬ್ಬರ ಮೃತದೇಹ ಪತ್ತೆಯಾಗಿದೆ. ಅದಲ್ಲದೆ ಎಸ್ ಎಲ್ ಆರ್ ಅಸ್ತ್ರ, ಎರಡು ಮ್ಯಾಗಜೀನ್ ಸಿಕ್ಕಿದೆ ಎಂದು ಎಸ್ ಪಿ ತಿಳಿಸಿದ್ದಾರೆ.  

Desk

Recent Posts

30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…

14 mins ago

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

32 mins ago

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ…

57 mins ago

ಮಕ್ಕಳಾಗದ ದಂಪತಿಗೆ ಗುಡ್ ನ್ಯೂಸ್ : ಐವಿಎಫ್‌ ಈಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯ

ಹಲವು ದಂಪತಿಗಳಿಗೆ ಮಕ್ಕಳ್ಳಿಲ್ಲದ ಕೊರತೆ ಕಾಡುತ್ತಿವೆ. ಕೆಲವು ದಂಪತಿಗಳು ಹರಕೆ ಹೊರುತ್ತಾರೆ ಇನ್ನೂ ಕೆಲವರು ಐವಿಎಫ್ ನಂತಹ ಚಿಕಿತ್ಸೆ ಮೊರೆ…

1 hour ago

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ 3ನೇ ಹಂತದ ಮತದಾನ ಶುರು

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…

2 hours ago

ಬೆಳಗ್ಗೆ ಖಾಲಿ ಹೊಟ್ಟೆಗೆ ಹಣ್ಣಿನ ಜ್ಯೂಸ್ ಕುಡಿಯಬಾರದು ಯಾಕೆ?

ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…

2 hours ago