Categories: ವಿದೇಶ

ದುಬೈನ ಬುರ್ಜ್ ಖಲೀಫಾದಲ್ಲಿ ರಾರಾಜಿಸಿದ ತ್ರಿವರ್ಣಧ್ವಜ, ಮಹಾತ್ಮ ಗಾಂಧಿ ಚಿತ್ರ

ಮಹಾತ್ಮ ಗಾಂಧಿ ಅವರ 152ನೇ ಜನ್ಮ ದಿನದ ಸಂಭ್ರಮ ಭಾರತದಲ್ಲಿ ಮಾತ್ರವಲ್ಲಿದೆ ದುಬೈನಲ್ಲೂ ನಡೆಯಿತು. ಅ.2ರಂದು ರಾತ್ರಿ ವಿಶ್ವದ ಅತ್ಯಂತ ದೊಡ್ಡ ಕಟ್ಟಡ ಬುರ್ಜ್ ಖಲೀಫಾದಲ್ಲಿ ಮಹಾತ್ಮ ಗಾಂಧಿ ಚಿತ್ರ ಹಾಗೂ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಲಾಯಿತು.

ಈ ಬಗ್ಗೆ ಬುರ್ಜ್ ಖಲೀಫಾ ಖಾತೆ ಮೂಲಕ ಟ್ವೀಟ್ ಮಾಡಲಾಗಿದ್ದು, ನೀವು ಜಗತ್ತಿನಲ್ಲಿ ನೋಡಲು ಬಯಸುವ ಬದಲಾವಣೆಯಾಗಿರಿ- ಮಹಾತ್ಮ ಗಾಂಧಿ. ಅನೇಕ ತಲೆಮಾರುಗಳಿಗೆ ಸ್ಫೂರ್ತಿಯಾಗಿರುವ ರಾಷ್ಟ್ರಪಿತನನ್ನು ಗೌರವಿಸುವ ಮೂಲಕ ಗಾಂಧಿಯವರನ್ನು ಸ್ಮರಿಸಲಾಗುತ್ತಿದೆ ಎಂದು ಟ್ವೀಟ್ ಮಾಡಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು “ಅಂತರಾಷ್ಟ್ರೀಯ ಅಹಿಂಸಾ ದಿನ” ದಲ್ಲಿ “ಶಾಂತಿ ಮತ್ತು ಸಹಿಷ್ಣುತೆಯ ಹೊಸ ಯುಗವನ್ನು ಆರಂಭಿಸುವ ಮತ್ತು ಗಾಂಧೀಜಿಯವರ ಶಾಂತಿಯ ಸಂದೇಶವನ್ನು ಗಮನಿಸುವಂತೆ ದೇಶಗಳನ್ನು ಒತ್ತಾಯಿಸಿದರು.

Sneha Gowda

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

22 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

27 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

39 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

46 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

49 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago