News Karnataka Kannada
Sunday, May 19 2024
ವಿದೇಶ

ದೇಶದಲ್ಲಿ ಒಂದೇ ದಿನ ಎಂಟು ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆ

Photo Credit :

ದೇಶದಲ್ಲಿ ಒಂದೇ ದಿನ ಎಂಟು ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆ

ನವದಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,909 ಕೋವಿಡ್-19ನ ಹೊಸ ಪ್ರಕರಣಗಳು ದೃಢಪಟ್ಟಿದೆ.

ಕೊವಿಡ್-19ನಿಂದಾಗಿ ಕಳೆದ 24 ಗಂಟೆಗಳಲ್ಲಿ 217 ಮಂದಿ ಮೃತಪಟ್ಟಿದ್ದಾರೆ ಮತ್ತು ದೇಶದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆಯು 2 ಲಕ್ಷದ ಗಡಿ ದಾಟಿದೆ.

ದೇಶದಲ್ಲಿ ಒಟ್ಟು2,07,615 ಪ್ರಕರಣಗಳು ಇವೆ. ಇದರಲ್ಲಿ 1,01,497 ಪ್ರಕರಣಗಳು ಸಕ್ರಿಯವಾಗಿದೆ ಮತ್ತು 1,00,302 ಮಂದಿ ಗುಣಮುಖರಾಗಿದ್ದು, 5815 ಮಂದಿ ಸಾವನ್ನಪ್ಪಿದ್ದಾರೆ ಎಂದು ಬುಧವಾರ ಬೆಳಗ್ಗೆ 8 ಗಂಟೆ ತನಕ ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು