Categories: ವಿದೇಶ

ನೆರೆಯ ಎಲ್ಲ ರಾಷ್ಟ್ರಗಳೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಲು ಬಯಸುತ್ತದೆ

ವಿಶ್ವಸಂಸ್ಥೆ: ‘ಪಾಕಿಸ್ತಾನ ಸೇರಿದಂತೆ ನೆರೆ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಭಾರತ ಬಯಸುತ್ತದೆ. ಆದರೆ ಅದನ್ನು ನಿಭಾಯಿಸುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಮಿಷನ್‌ನ ಸಲಹೆಗಾರ ಆರ್‌. ಮಧುಸೂದನ್‌ ಹೇಳಿದ್ದಾರೆ. 

 

ಭಾರತದ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಗೆ ಯಾವುದೇ ರೀತಿಯಲ್ಲಿ ತನ್ನ ಭೂ ಪ್ರದೇಶವನ್ನು ಬಳಸಲು ಅನುಮತಿಸದಿದ್ದರೆ ಇಂಥ ವಾತಾವರಣ ನಿರ್ಮಾಣವಾಗಲು ಸಾಧ್ಯವಿದೆ ಎಂದು ಮಧುಸೂದನ್ ಅಭಿಪ್ರಾಯಪಟ್ಟಿದ್ದಾರೆ.

 

‘2020ರ ಭದ್ರತಾ ಮಂಡಳಿಯ ವರದಿ’ ಕುರಿತು ಶುಕ್ರವಾರ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಧುಸೂದನ್‌ ಈ ವಿಷಯವನ್ನು ತಿಳಿಸಿದ್ದಾರೆ.

 

 

Desk

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago