News Karnataka Kannada
Saturday, May 18 2024
ವಿದೇಶ

ನ.18ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

Photo Credit :

ನ.18ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ನವಂಬರ್ 18ರಿಂದ ಡಿಸೆಂಬರ್ 13ರ ತನಕ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವರು ಈ ಬಗ್ಗೆ ಎರಡೂ ಸದನಗಳ ಕಾರ್ಯದರ್ಶಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮುಂದಿನ ಚಳಿಗಾಲದ ಅಧಿವೇಶನದ ಬಗ್ಗೆ ತಂತ್ರ ಹಾಗೂ ದಿನಾಂಕಗಳನ್ನು ನಿರ್ಧರಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಅಕ್ಟೋಬರ್ 10ರಂದು ಸಭೆ ನಡೆಸಿದೆ.

ಚಳಿಗಾಲದ ಅಧಿವೇಶನವು ಒಂದು ತಿಂಗಳ ಕಾಲ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು