ಪಾಕಿಸ್ತಾನ: ಶುಕ್ರವಾರ ಪಾಕಿಸ್ತಾನದಲ್ಲಿ ಎರಡು ಕಡೆ ಚುನಾವಣಾ ರ್ಯಾಯಾಲಿಗಳ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ೧೩೩ ಮಂದಿ ಸಾವನ್ನಪ್ಪಿದ್ದಾರೆ.
ಇನ್ನೂ ದಾಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ಬಲೂಚಿಸ್ತಾನದ ಆರೋಗ್ಯ ಸಚಿವ ಫಯಾಜ್ ಕಾರ್ಕ್ ತಿಳಿಸಿದ್ದಾರೆ. ಈ ತಿಂಗಳ 25ರಂದು ಇಲ್ಲಿ ಚುನಾವಣೆ ನಡೆಯಲಿದೆ.
ಮಸ್ತುಂಗ ಪ್ರದೇಶದಲ್ಲಿ ಬಲೂಚಿಸ್ತಾನ ಅವಾಮಿ ಪಾರ್ಟಿಯ (ಬಿಎಪಿ) ನಾಯಕ ಸಿರಾಜ್ ರೈಸಾನಿ ಅವರನ್ನು ಗುರಿಯಾಗಿಸಿ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ರೈಸಾನಿ ಅವರು ಕ್ವೆಟ್ಟಾಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮತ್ತೊಂದು ದಾಳಿಯು ಬನ್ನು ಪ್ರದೇಶದಲ್ಲಿ ನಡೆದಿದೆ.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…