News Karnataka Kannada
Monday, May 20 2024
ವಿದೇಶ

ಪ್ರಣಬ್ ಮುಖರ್ಜಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

Photo Credit :

ಪ್ರಣಬ್ ಮುಖರ್ಜಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಗುರುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

2019ರ ಜನವರಿಯಲ್ಲಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ರಾಷ್ಟ್ರಪತಿ ಭವನದಿಂದ ಹೊರಡಿಸಿದ ಪ್ರಕಟಣೆಯಲ್ಲಿ ಇದನ್ನು ಘೋಷಿಸಲಾಗಿತ್ತು.

ಪ್ರಣಬ್ ಮುಖರ್ಜಿ ಅವರು 2012ರಿಂದ 2017ರ ತನಕ ರಾಷ್ಟ್ರಪತಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಣಬ್ ಮುಖರ್ಜಿ ಅವರಿಗೆ ಶುಭಾಶಯ ಕೋರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು