News Karnataka Kannada
Friday, May 17 2024
ವಿದೇಶ

ಪ್ರಧಾನಿ ಮೋದಿ ವೇದಿಕೆಯಲ್ಲಿದ್ದಾಗಲೇ ಸಚಿವೆ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ತ್ರಿಪುರಾದ ಸಚಿವ

Photo Credit :

ಪ್ರಧಾನಿ ಮೋದಿ ವೇದಿಕೆಯಲ್ಲಿದ್ದಾಗಲೇ ಸಚಿವೆ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ತ್ರಿಪುರಾದ ಸಚಿವ

ಅಗರ್ತಲ: ತ್ರಿಪುರಾದ ಸಚಿವ ಮನೋಜ್ ಕಾಂತಿ ದೇಬ್ ಅವರು ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ಇದ್ದ ವೇಳೆಯೇ ಸಚಿವೆಯೊಬ್ಬರ ಮೈಮುಟ್ಟಿ ಅನುಚಿತವಾಗಿ ವರ್ತಿಸಿದ ಘಟನೆ ಶನಿವಾರ ನಡೆದಿದೆ.

ಈ ದೃಶ್ಯವಾಳಿಗಳು ವಿಡಿಯೋದಲ್ಲಿ ಸೆರೆಯಾಗಿದ್ದು ವಿಪಕ್ಷ ಸರ್ಕಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಚಿವ ಕಾಂತಿ ದೇಬ್ ಅವರು ಮೈ ಮುಟ್ಟಿ ಅಸಭ್ಯ ವರ್ತಿಸಿದ್ದಾರೆ. ಸಚಿವರೊಬ್ಬರು ಸಾರ್ವಜನಿಕ ಸಮಾರಂಭದಲ್ಲಿ ಸಚಿವೆಯ ಘನತೆ , ಗಾಂಭೀರ್ಯ ಮತ್ತು ಪಾವಿತ್ರ್ಯಕ್ಕೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು