Categories: ವಿದೇಶ

ಪ್ರೇಯಸಿಗೆ 24 ಸಲ ಚಾಕುವಿನೊಂದ ಇರಿದ ರಾಕ್ಷಸ ಪ್ರೇಮಿ!.. ಕೊಲೆಗೂ ಮೊದಲೇ ಪೋಲೀಸರಿಗೆ ಫೋನ್

ಹೊಸದಿಲ್ಲಿ : ದೆಹಲಿಯ ಬುರಾರಿಯಲ್ಲಿ ಇಡೀ ಜನತೆ ಬೆಚ್ಚಿ ಬೀಳುವಂತೆ ಮಾಡಿದ ಕರುಣಾ ಕೊಲೆಗೂ ಮುನ್ನ ಆರೋಪಿ ಸುರಿಂದರ್ ಸಿಂಗ್ ಪೋಲೀಸರಿಗೆ ಮೊದಲೇ ಫೋನ್ ಮಾಡಿ ತಿಳಿಸಿದ್ದ ಎಂದು ಹೇಳಲಾಗುತ್ತಿದೆ.ಕರುಣಾ ಹಾಗೂ ಸುರಿಂದರ್ ಸಿಂಗ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಇತ್ತೀಚೆಗೆ ಇಬ್ಬರ ನಡುವೆ ಜಗಳವಾಗಿದ್ದು, ಕರುಣಾ ಬೇರೆ ಮದುವೆಯಾಗುತ್ತಿರುವುದಾಗಿ ಸಂಶಯದಿಂದ ಕೊಲೆ ಮಾಡಿದ್ದಾನೆ ಹಾಗೂ ಪೂರಕವಾಗಿ ಆತನ ಫೇಸ್ ಬುಕ್ ನಲ್ಲಿ  ಇಬ್ಬರು ಒಟ್ಟಿಗೆ ತೆಗೆದುಕೊಂಡಿರುವ ಸೆಲ್ಫೀ ಕೂಡ ಇದ್ದು, ಜಗಳವಾದ ಮೇಲೆ ಮಾತನಾಡದೆ ಸುರಿಂದರ್ ನ ಕಣ್ಣು ತಪ್ಪಿಸಿ ಕರುಣಾ ಓಡಾಡುತ್ತಿದ್ದಳು. ಕೋಪಗೊಂಡ ಸುರಿಂದರ್ ಬಿಯರ್ ಬಾಟಲಿಯಿಂದ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದ ಎಂದು ಹೇಳಲಾಗುತ್ತಿದೆ.

ಈತನಿಗೆ ಬೇರೆ ಹುಡುಗನಿಂದ ಕರುಣಾಳ ನ್ಯೂಡ್ ಫೋಟೋ ಸಿಕ್ಕಿದ್ದು, ಕರುಣಾ ಆತನೊಂದಿಗೆ ಸಂಪರ್ಕದಲ್ಲಿರುವ ವಿಷಯ ತಿಳಿದುಕೊಂಡ ಈತ ಹಾಡಹಗಲೇ ರಾಕ್ಷಸನಂತೆ ಕರುಣಾಳನ್ನು 24 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.

Desk

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

10 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

13 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

28 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

43 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

51 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago