News Karnataka Kannada
Friday, May 17 2024
ವಿದೇಶ

ಫೆ.3-5ರ ತನಕ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ

Photo Credit :

ಫೆ.3-5ರ ತನಕ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ

ನವದೆಹಲಿ: ರಕ್ಷಣಾ ಸಚಿವಾಲಯವು 2021ರ ಫೆಬ್ರವರಿ 3-5ರ ತನಕ ಏರೋ ಇಂಡಿಯಾ ಪ್ರದರ್ಶನವನ್ನು ಆಯೋಜಿಸಲಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿರುವರು.

ಕೊರೋನಾದ ಭೀತಿಯನ್ನು ಹಿಂದಿಕ್ಕಿ ರಕ್ಷಣಾ ಸಚಿವಾಲಯವು ಮುಂದಿನ ಫೆಬ್ರವರಿಯಲ್ಲಿ ಬೃಹತ್ ಮಟ್ಟದ ಪ್ರದರ್ಶನವನ್ನು ಆಯೋಜನೆ ಮಾಡಲಿದೆ. ಇದರ ಬಗ್ಗೆ ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಧಿಕಾರಿಗಳೊಂದಿಗೆ ಮಾತುಕತೆ ಕೂಡ ನಡೆಸಿರುವರು.

ಕೊರೋನಾ ಬಗ್ಗೆ ಅತ್ಯಧಿಕ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಈ ಪ್ರದರ್ಶನವನ್ನು ಆಯೋಜನೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

1996ರ ಬಳಿಕ ಬೆಂಗಳೂರಿನಲ್ಲಿ ಈ ಪ್ರದರ್ಶನವು ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು