ಬಂದರಿನ ಮೇಲೆ ರಷ್ಯಾ ರಾಕೆಟ್ ದಾಳಿ, 211 ಸೇನಾ ಸ್ಟ್ರಕ್ಚರ್ ಧ್ವಂಸ

ಕೀವ್: ಉಕ್ರೇನ್ ನ ಕೀವ್ ನಗರದಲ್ಲಿ ಅಟ್ಟಹಾಸ ಮೆರೆಯುತ್ತಿರುವ ರಷ್ಯಾ, ಸೇನಾ ನೆಲೆ, ಜನನಿಬಿಡ ಪ್ರದೇಶ, ಆಸ್ಪತ್ರೆ, ಕಟ್ಟಡಗಳ ಮೇಲೆ ಬಾಂಬ್ ದಾಳಿ ನಡೆಸಿದೆ.

ಈ ನಡುವೆ ಉಕ್ರೇನ್ ದಕ್ಷಿಣ ಭಾಗದಲ್ಲಿ ಬಂದರಿನ ಮೇಲೆ ರಷ್ಯಾ ರಾಕೆಟ್ ದಾಳಿ ನಡೆಸಿದೆ.ಉಕ್ರೇನ್ ನ ಬ್ಲಾಕ್ ಸೀನಲ್ಲಿದ್ದ ಬಂದರಿನ ಮೇಲೆ ರಾಕೆಟ್ ದಾಳಿ ನಡೆಸಿದ್ದು, ಜಪಾನ್ ನ ಎರಡು ವಾಣಿಜ್ಯ ಹಡಗುಗಳು ಹಾಗೂ ಉಕ್ರೇನ್ ನ ಒಂದು ಹಡಗು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಜಪಾನ್ ನ ಎಂ.ವಿ ನಮುರಾ ಎಂಬ ಹಡಗು ಹಾಗೂ ಎಂ ವಿ ಮಿಲೇನಿಯಲ್ ಹಡಗುಗಳು ಧ್ವಂಸಗೊಂಡಿದ್ದು, ಸ್ಪಿರಿಟ್ ಕೆಮಿಕಲ್ ಟ್ಯಾಂಕರ್ ಗಳು ಈ ಹಡಗಿನಲ್ಲಿದ್ದವು ಎಂದು ತಿಳಿದುಬಂದಿದೆ.

ರಷ್ಯಾದಿಂದ ಮೂರನೇ ದಿನದ ದಾಳಿ ಮುಂದುವರೆದಿದ್ದು, ಉಕ್ರೇನ್ ನ 211 ಮಿಲಿಟರಿ ಸ್ಟ್ರಕ್ಚರ್ ಗಳನ್ನು ಧ್ವಂಸಗೊಳಿಸಿದ್ದಾಗಿ ರಷ್ಯಾ ಸೇನೆ ತಿಳಿಸಿದೆ.

Swathi MG

Recent Posts

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

2 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

3 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

8 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

19 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

31 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

36 mins ago