News Karnataka Kannada
Saturday, May 18 2024
ವಿದೇಶ

ಬೃಹತ್ ಪ್ರಮಾಣದ ಸ್ಫೋಟಕ ವಶ: ವಿಧ್ವಂಸಕ ಕೃತ್ಯದ ಸಂಚು ವಿಫಲಗೊಳಿಸಿದ ಸೇನೆ

Photo Credit :

ಬೃಹತ್ ಪ್ರಮಾಣದ ಸ್ಫೋಟಕ ವಶ: ವಿಧ್ವಂಸಕ ಕೃತ್ಯದ ಸಂಚು ವಿಫಲಗೊಳಿಸಿದ ಸೇನೆ

ನವದೆಹಲಿ: ಸುಮಾರು 40 ಕೆಜಿಯಷ್ಟು ಸ್ಫೋಟಕಗಳನ್ನು ವಶಪಡಿಸಿಕೊಂಡು ಸೇನೆಯು ಜಮ್ಮುಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಿದ್ದ ಬೃಹತ್ ವಿಧ್ವಂಸಕ ಕೃತ್ಯವನ್ನು ವಿಫಲಗೊಳಿಸಿದೆ.

ಕಥುವಾದ ದೆವಾಲ್ ಗ್ರಾಮದಲ್ಲಿ ಸೇನೆಯು ಕಾರ್ಯಾಚರಣೆ ನಡೆಸಿದ ವೇಳೆ ಸ್ಫೋಟಕವು ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಮತ್ತು ಆತನ ವಿಚಾರಣೆ ನಡೆಯುತ್ತಿದೆ ಎಂದು ಸೇನಾ ಮೂಲಗಳು ಹೇಳಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು