ಜಮ್ಮು–ಕಾಶ್ಮೀರ: ಭದ್ರತಾ ಪಡೆ ನಡೆಸಿದ ಎನ್ಕೌಂಟರ್ ಗೆ ಪಡೆ ಓರ್ವ ಅಪರಿಚಿತ ಉಗ್ರನನ್ನು ಹೊಡೆದುರುಳಿಸಿದೆ.
ಇಂದು ಬುದ್ಗಾಂ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ.
ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಸೋಮವಾರ ಸಂಜೆಯಿಂದ ದಾಳಿ ನಡೆದಿದೆ. ಇನ್ನೂ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.