News Karnataka Kannada
Wednesday, May 01 2024
ವಿದೇಶ

ಭದ್ರತಾ ಪಡೆಯ ದಾಳಿಗೆ ಓರ್ವ ಉಗ್ರನ ಹತ್ಯೆ

Photo Credit :

ಭದ್ರತಾ ಪಡೆಯ ದಾಳಿಗೆ ಓರ್ವ ಉಗ್ರನ ಹತ್ಯೆ

ಶ್ರೀನಗರ: ಸೋಮವಾರ ಬೆಳಂಬೆಳಗ್ಗೆ ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಭದ್ರತಾ ಪಡೆ ಹತ್ಯೆಗೈದಿದೆ.

ಇನ್ನೂ ಘಟನೆಯಲ್ಲಿ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಪ್ವಾರದ ಸಫಾವಾಲಿಗೆ ಚಿಕಿತ್ಸೆಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹತ್ಯೆಯಾದ ಉಗ್ರರ ಬಳಿಯಿದ್ದ ಎಕೆ–47 ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇನ್ನೂ ಗುಂಡಿನ ಚಕಮಕಿ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು