News Karnataka Kannada
Monday, May 13 2024
ವಿದೇಶ

ಭಾರತಕ್ಕೆ ಬರುವ ಬ್ರಿಟನ್ ಪ್ರಜೆಗಳಿಗೆ ಕಡ್ಡಾಯ ಕ್ವಾರಂಟೈನ್

Covid)
Photo Credit :
ನವದೆಹಲಿ: ಬ್ರಿಟನ್ ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಭಾರತವೂ ಇಲ್ಲಿಗೆ ಆಗಮಿಸುವ ಬ್ರಿಟನ್ ಪ್ರಜೆಗಳ ವಿಷಯವಾಗಿ ಕಠಿಣ ನಿರ್ಧಾರಕೈಗೊಂಡಿದೆ.

ಅ.04 ರಿಂದ ಭಾರತಕ್ಕೆ ಆಗಮಿಸುವ ಎಲ್ಲಾ ಬ್ರಿಟನ್ ಪ್ರಜೆಗಳಿಗೆ ಆರ್ ಟಿಪಿಸಿಆರ್ ಪರೀಕ್ಷೆ ಹಾಗೂ 10 ದಿನಗಳ ಕಡ್ಡಾಯ ಕ್ವಾರಂಟೈನ್ ನ್ನು ಭಾರತ ಸರ್ಕಾರ ವಿಧಿಸಿದೆ.

ಹೊಸ ನಿಯಮಗಳ ಅಡಿಯಲ್ಲಿ ಎಲ್ಲಾ ಬ್ರಿಟನ್ ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಅವರ ಲಸಿಕೆಯ ಸ್ಥಿತಿ ಏನೇ ಇರಲಿ, ಕೋವಿಡ್-19 ಆರ್ ಟಿಪಿಸಿಆರ್ ಪರೀಕ್ಷೆಯನ್ನು ಹೊರಡುವುದಕ್ಕೂ ಮುನ್ನವೇ ಮಾಡಿಸಿಕೊಂಡಿರಬೇಕಾಗುತ್ತದೆ.

ಪ್ರಯಾಣಿಕರ ಲಸಿಕೆಯ ಸ್ಥಿತಿ ಏನೇ ಇರಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬಂದ ನಂತರ 8 ದಿನಗಳಾದ ಮೇಲೂ ಪರೀಕ್ಷೆಯನ್ನು ಕೈಗೊಳ್ಳಬೇಕಾಗುತ್ತದೆ.

ಮನೆಯಲ್ಲಿ ಅಥವಾ ಆಗಮಿಸಿದ ವಿಳಾಸದಲ್ಲಿ 10 ದಿನಗಳ ಕ್ವಾರಂಟೈನ್ ನ್ನೂ ಅ.04 ರಿಂದ ಕಡ್ಡಾಯಗೊಳಿಸಲಾಗಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು