ಭಾರತದ ವಿದೇಶಾಂಗ ನೀತಿಯನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮೆಚ್ಚಿ ಹೊಗಳಿದ್ದಾರೆ. ಖೈಬರ್ ಪಖ್ತುಂಕ್ವಾದ ಪ್ರಾಂತ್ಯದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಖಾನ್, ಅಮೆರಿಕದ ನಿರ್ಬಂಧಗಳ ಹೊರತಾಗಿಯೂ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿರುವುದಕ್ಕೆ ಭಾರತದ ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ್ದಾರೆ.
ʼಮೇ ಆಜ್ ಹಿಂದೂಸ್ತಾನ್ ಕೋ ದಾದ್ ದೇತಾ ಹೂಂʼ (ನಾನು ಇಂದು ಭಾರತಕ್ಕೆ ಸಲ್ಯೂಟ್ ಮಾಡುತ್ತೇನೆ). ಭಾರತವು ಯಾವಾಗಲೂ ಸ್ವತಂತ್ರ ವಿದೇಶಾಂಗ ನೀತಿಯನ್ನು ಅನುಸರಿಸಿದೆ ಎಂದು ಹೇಳಿದರು.
ಭಾರತವು ಅಮೆರಿಕದೊಂದಿಗೆ ಕ್ವಾಡ್ ಮೈತ್ರಿಕೂಟದ ಸದಸ್ಯ ರಾಷ್ಟ್ರವಾಗಿದ್ದರೂ ಅದು ಇನ್ನೂ ತನ್ನನ್ನು ತಟಸ್ಥ ಎಂದು ಕರೆಯುತ್ತದೆ. ಅಮೇರಿಕ ನಿರ್ಬಂಧಗಳನ್ನು ಹೇರಿರುವ ರಷ್ಯಾದಿಂದಲೇ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಇದು ಹೇಗೆ ಸಾಧ್ಯವಾಗಿದೆಯೆಂದರೆ ಭಾರತದ ವಿದೇಶಾಂಗ ನೀತಿ ತನ್ನ ಜನರಿಗಾಗಿ ಕೆಲಸ ಮಾಡುತ್ತದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮೆಚ್ಚುಗೆ ಸೂಚಿಸಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…