Categories: ವಿದೇಶ

ಭಾರತ-ಚೀನಾ ಗಡಿ ಸಂಘರ್ಷ: ಬ್ರಿಗೇಡ್ ಕಮಾಂಡರ್ ಮಟ್ಟದ ಸಭೆ

ನವದೆಹಲಿ: ಲಡಾಖ್ ನಲ್ಲಿ ಉಂಟಾಗಿರುವ ಉದ್ವಿಗ್ನ ಸ್ಥಿತಿ ಶಮನಕ್ಕೆ ಭಾರತ ಹಾಗೂ ಚೀನಾದ ಬ್ರಿಗೇಡ್ ಕಮಾಂಡರ್ ಮಟ್ಟದ ಸಭೆಯು ನಡೆಯುತ್ತಿದೆ.

ಈಶಾನ್ಯ ಲಡಾಖ್ ನಲ್ಲಿರುವ ಪಾಂಗ್ ಗಾಂಗ್ ಸರೋವರದ ಸಮೀಪ ಚೀನಾದ ಆಕ್ರಮಿಸಲು ಯತ್ನಿಸಿದ್ದನ್ನು ಭಾರತೀಯ ಸೈನಿಕರು ತಡೆದಿದ್ದರು. ಇದರಿಂದ ಅಲ್ಲಿ ಈಗ ಉದ್ವಿಗ್ನತೆ ಉಂಟಾಗಿದೆ.

ಶನಿವಾರ ಮತ್ತು ಭಾನುವಾರ ಲಡಾಖ್ ನಲ್ಲಿ ಚೀನಾದ ಸೈನಿಕರು ಆಕ್ರಮಿಸಲು ಪ್ರಯತ್ನಿಸಿದ್ದರು ಎಂದು ಭಾರತೀಯ ಸೇನೆಯು ತಿಳಿಸಿದೆ.

ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಸೋಮವಾರ ಕೂಡ ಸಭೆ ನಡೆದಿತ್ತು. ಆದರೆ ಯಾವುದೇ ರೀತಿಯ ಒಮ್ಮತದ ನಿರ್ಣಯವು ಮೂಡಿರಲಿಲ್ಲ.

Desk

Recent Posts

ಕಾಂಗ್ರೆಸ್‌ ಸಚಿವನ ಆಪ್ತನ ಮನೆಗೆ ಇಡಿ ದಾಳಿ : ಕಂತು ಕಂತು ಹಣದ ರಾಶಿ ಜಪ್ತಿ

ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿ ಮನೆಗೆ ಐಡಿ ರೈಡ್‌ ಮಾಡಿದ್ದು 30 ಕೋಟಿ ಅಧಿಕ ಹಣ…

13 mins ago

ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ನಿಧನ

ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ…

20 mins ago

ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ !

ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್​ಗೆ ಭಯೋತ್ಪಾದಕರು…

28 mins ago

ಬೆಂಗಳೂರಿನಲ್ಲಿ ಬಿಯರ್ ಕೊರತೆ; ಆಫರ್​​ಗಳಿಗೆ ಬ್ರೇಕ್

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.

38 mins ago

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ : ಇಬ್ಬರನ್ನು ಹೊಡೆದು ಕೊಂದ ಜನ

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ…

1 hour ago

ರೇವಣ್ಣ ವಿಡಿಯೋ: ಫೋಟೋ ಹರಿಯಬಿಡುವುದು ಶಿಕ್ಷಾರ್ಹ ಅಪರಾಧ : ಎಸ್ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್‌ಐಟಿ ಮುಖ್ಯಸ್ಥ…

2 hours ago