Categories: ವಿದೇಶ

ಭಾರೀ ಅಪಾಯ ತಪ್ಪಿಸಿದ ಟ್ಯಾಂಕರ್ ಚಾಲಕ!

ನವದೆಹಲಿ: ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ವರ್ಗಾವಣೆ ಮಾಡುತ್ತಿದ್ದ ಟ್ಯಾಂಕರ್ ಗೆ ಬೆಂಕಿ ಹತ್ತಿಕೊಂಡ ವೇಳೆ ಅದರ ಚಾಲಕ ಸಮಯಪ್ರಜ್ಞೆ ಮೆರೆದು ಅದನ್ನು ಖಾಲಿ ಪ್ರದೇಶಕ್ಕೆ ಕೊಂಡೊಯ್ದು, ಭಾರೀ ಅವಘಡ ತಪ್ಪಿಸಿದ ಘಟನೆ ಭಾನುವಾರ ರಾತ್ರಿ ಮಧ್ಯಪ್ರದೇಶದಲ್ಲಿ ನಡೆದಿದೆ.

ಟ್ಯಾಂಕರ್ ಹೊತ್ತಿ ಉರಿಯುತ್ತಿದ್ದರೂ ಚಾಲಕನು ಅದನ್ನು ಧೈರ್ಯದಿಂದ ಚಲಾಯಿಸಿಕೊಂಡು ಹೋಗಿ ಎಲ್ಲರ ಪ್ರಶಂಸೆಗೆ ಪಾತ್ರನಾಗಿದ್ದಾನೆ. ಖಾಲಿ ಪ್ರದೇಶದಲ್ಲಿ ಟ್ಯಾಂಕರ್ ನ್ನು ನಿಲ್ಲಿಸಿದ ಬಳಿಕ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದರು.

ಭೋಪಾಲ್ ನಿಂದ ಹೊರವಲಯದ ನರಸಿಂಗಪುರದಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರ್ ನಿಂದ ಪಂಪ್ ಗೆ ಪೆಟ್ರೋಲ್ ವರ್ಗಾವಣೆ ಮಾಡುವ ವೇಳೆ ಬೆಂಕಿ ಹತ್ತಿಕೊಂಡಿದೆ. ಆದರೆ ಚಾಲಕನ ಸಮಯಪ್ರಜ್ಞೆ ಭಾರೀ ಅನಾಹುತ ತಪ್ಪಿಸಿದೆ.

Desk

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

2 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

8 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

13 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

15 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

26 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

28 mins ago