Categories: ವಿದೇಶ

ಮಧ್ಯಪ್ರದೇಶ: ಈ ವರ್ಷ 26 ಹುಲಿಗಳು ಸಾವು

ಭೋಪಾಲ್‌: ದೇಶದಲ್ಲಿಯೇ ಅತಿ ಹೆಚ್ಚು ಹುಲಿಯನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಏಪ್ರಿಲ್‌ನಿಂದ ಈ ವರೆಗೆ 26 ಹುಲಿಗಳು ಸಾವನ್ನಪ್ಪಿವೆ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ತಿಳಿಸಿದೆ.

ವಿವಿಧ ಸಂರಕ್ಷಿತ ಅರಣ್ಯದಲ್ಲಿನ 21 ಹುಲಿಗಳು ಸಾವನ್ನಪ್ಪಿದ್ದರೆ, ಬಾಂಧವಗಡ ಹುಲಿ ಸಂರಕ್ಷಿತಾರಣ್ಯದಲ್ಲಿ ಗರಿಷ್ಠ 10 ಹುಲಿಗಳು ಮೃತಪಟ್ಟಿವೆ. 2019ರಲ್ಲಿ 28 ಹುಲಿಗಳು ಮೃತಪಟ್ಟಿದ್ದವು. ಈ ಪೈಕಿ, ಮೂರು ಹುಲಿಗಳು ಬೇಟೆಗಾರರಿಗೆ ಬಲಿಯಾಗಿವೆ ಎಂದೂ ಪ್ರಾಧಿಕಾರ ಪ್ರಕಟಿಸಿದೆ.

‘ಸದ್ಯ ರಾಜ್ಯದಲ್ಲಿ 124 ಹುಲಿ ಮರಿಗಳಿವೆ. 2018ರಲ್ಲಿ ನಡೆದ ಗಣತಿ ವೇಳೆ ಮರಿಗಳ ಸಂಖ್ಯೆ ಎಷ್ಟಿತ್ತು ಎಂಬುದನ್ನು ದಾಖಲಿಸಿಲ್ಲ. ಮುಂದಿನ ಗಣತಿ ವೇಳೆಗೆ ರಾಜ್ಯದಲ್ಲಿ ಹುಲಿಗಳ ಸಂಖ್ಯೆ 600ಕ್ಕೂ ಅಧಿಕ ಇರಲಿದೆ’ ಎಂದು ಮಧ್ಯಪ್ರದೇಶ ಅರಣ್ಯ ಸಚಿವ ವಿಜಯ್ ಶಾ ಹೇಳಿದರು.

Desk

Recent Posts

ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ

ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ…

8 mins ago

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

30 mins ago

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ…

51 mins ago

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ…

1 hour ago

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು…

1 hour ago

ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀ ರಾಮ್’ ಬರೆದ ವಿದ್ಯಾರ್ಥಿಗಳು ಪಾಸ್‌

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ…

2 hours ago