Categories: ವಿದೇಶ

ಮಹಿಳೆಯರು ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಿ ದುಡಿಯಬಹುದು ; ತಾಲಿಬಾನ್

ಕಾಬೂಲ್‌ ; ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ತಾಲಿಬಾನಿಗಳ ಆಡಳಿತ ಆರಂಭಗೊಂಡ ಬಳಿಕ ಮೊದಲ ಬಾರಿಗೆ ಮಾಧ್ಯಮಗೋಷ್ಠಿ ನಡೆಸಿದ ತಾಲಿಬಾನ್ ತಾನು ಬದಲಾಗಿದ್ದು, ಎಲ್ಲರನ್ನೂ ಕ್ಷಮಿಸಿದ್ದಾಗಿ ಹೇಳಿಕೊಂಡಿದೆ.
ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹೀದ್ ಮಹಿಳೆಯರ ಹಕ್ಕುಗಳನ್ನು ರಕ್ಷಣೆ ಮಾಡಲಿದ್ದೇವೆ ಎಂದು ಹೇಳಿದ್ದಾನೆ. ಆದರೆ ಅದು ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ ಎಂದು ಸ್ಪಷ್ಟಪಡಿಸಿದ್ದಾನೆ.
ಆರೋಗ್ಯ ಕೇತ್ರ ಮತ್ತು ಇತರೆ ಕ್ಷೇತ್ರದಲ್ಲಿ ಮಹಿಳೆಯರು ಕೆಲಸ ಮಾಡಬಹುದು. ಮಹಿಳೆಯರ ವಿರುದ್ಧ ನಾವು ಕ್ರಮಕೈಗೊಳ್ಳುವುದಿಲ್ಲ. ಅಫ್ಘಾನ್ ನೆಲವನ್ನು ಬೇರೆ ರಾಷ್ಟ್ರದ ವಿರುದ್ಧದ ಚಟುವಟಿಕೆಗೆ ಬಳಸಲು ಬಿಡುವುದಿಲ್ಲ. ಅಫ್ಘಾನ್ ಮಾದಕ ದ್ರವ್ಯ ಬೆಳೆಸುವ ರಾಷ್ಟ್ರವಾಗಿರಲ್ಲ. ಈ ಮೊದಲು ಇದ್ದ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿತ್ತು. ನಾವು ಭ್ರಷ್ಟಾಚಾರ ಎಸಗಲು ಬಿಡುವುದಿಲ್ಲ. ಈ ಮೊದಲಿನ ಸರ್ಕಾರದ ಜೊತೆ ಕೈ ಜೋಡಿಸಿದವರ ವಿರುದ್ಧ ಯಾವುದೇ ಕ್ರಮಕೈಗೊಳ್ಳುವುದಿಲ್ಲ. ಎಲ್ಲರನ್ನೂ ಕ್ಷಮಿಸಿದ್ದೇವೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾನೆ.

Indresh KC

Recent Posts

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

18 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

36 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

53 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 hours ago