News Karnataka Kannada
Sunday, May 12 2024
ವಿದೇಶ

ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ವಿಧಿವಶ

Photo Credit :

ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ವಿಧಿವಶ

ಕೋಲ್ಕತ್ತ: ಅನಾರೋಗ್ಯದಿಂದ ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ (89) ಅವರು ಸೋಮವಾರ ನಿಧನರಾದರು. ಆಗಸ್ಟ್ 8ರಂದು ಟಚರ್ಜಿ ಮೂತ್ರಪಿಂಡ ಸಮಸ್ಯೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಭಾನುವಾರ ಲಘು ಹೃದಯಾಘಾತವಾದ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಕಳೆದ ಎರಡು ತಿಂಗಳಿಂದ ಅವರಿಗೆ ಡಯಾಲಿಸಿಸ್‌ ನಡೆಸಲಾಗುತ್ತಿತ್ತು.

ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಕಳೆದ ತಿಂಗಳಷ್ಟೆ ಚೇತರಿಸಿಕೊಂಡಿದ್ದರು. 10 ಅವಧಿಗೆ ಸಂಸದರಾಗಿದ್ದ ಚಟರ್ಜಿ, ಸಿಪಿಎಂನ ಕೇಂದ್ರ ಸಮಿತಿ ಸದಸ್ಯರಾಗಿದ್ದರು. 2004ರಿಂದ 2009ರವರೆಗೆ ಲೋಕಸಭಾ ಸ್ಪೀಕರ್‌ ಆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು