News Karnataka Kannada
Sunday, May 19 2024
ವಿದೇಶ

ಮುಂಬಯಿ ಒಎನ್ ಜಿಸಿ ಘಟಕದಲ್ಲಿ ಅಗ್ನಿ ಅವಘಡ: ಮೂರು ಸಾವು

Photo Credit :

ಮುಂಬಯಿ ಒಎನ್ ಜಿಸಿ ಘಟಕದಲ್ಲಿ ಅಗ್ನಿ ಅವಘಡ: ಮೂರು ಸಾವು

ಮುಂಬಯಿ: ಇಲ್ಲಿನ ಹೊರವಲಯದ ಉರಾನ್ ನಲ್ಲಿರುವ ಒಎನ್ ಜಿಸಿ ಘಟಕದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಇಂದು ಬೆಳಗ್ಗೆ ಸುಮಾರು 7.20 ಗಂಟೆಗೆ ಬೆಂಕಿ ಅವಘಡವು ಸಂಭವಿಸಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಯಾವುದೇ ದೊಡ್ಡ ಮಟ್ಟದ ಅನಾಹುತ ಸಂಭವಿಸದಂತೆ ಸುತ್ತಲಿನ ಜನರನ್ನು ಸ್ಥಳಾಂತರಿಸಲಾಗಿದೆ.

ಅಗ್ನಿ ಅವಘಡದ ಬಗ್ಗೆ ಒಎನ್ ಜಿಸಿ ಟ್ವಿಟ್ರ್ ನಲ್ಲಿ ಬರೆದು ದೃಢಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು