COVID-19: ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ನಾನು ಸೌಮ್ಯವಾದ ಕೊರೊನಾ ರೋಗಲಕ್ಷಣಗಳನ್ನು ಹೊಂದಿದ್ದೇನೆ ಎಂದು ಬಿಲ್ಗೇಟ್ಸ್ ಟ್ವೀಟ್ ಮಾಡಿದ್ದಾರೆ.
ಕರೋನಾದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಹೋಂ ಐಸೋಲೇಷನ್ನಲ್ಲಿ ಇರುತ್ತೇನೆ. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ, ಬೂಸ್ಟರ್ ಡೋಸ್ ಮತ್ತು ಕೋವಿಡ್ ಪರೀಕ್ಷೆಗಳನ್ನು ಪಡೆಯುವ ಸಾಮರ್ಥ್ಯದ ಜೊತೆಗೆ ಉತ್ತಮ ವೈದ್ಯರಿಂದ ನನಗೆ ಚಿಕಿತ್ಸೆ ದೊರೆಯುತ್ತಿರುವುದು ನನ್ನ ಪಾಲಿನ ಅದೃಷ್ಟ ಎಂದಿದ್ದಾರೆ.
ಸಿಯಾಟಲ್ ಮೂಲದ ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್ ವಿಶ್ವದ ಅತ್ಯಂತ ಶಕ್ತಿಶಾಲಿ ಖಾಸಗಿ ಸಂಸ್ಥೆಯಾಗಿದ್ದು, ಸುಮಾರು $ 65 ಬಿಲಿಯನ್ ಮೌಲ್ಯದ್ದಾಗಿದೆ. ಕರೋನಾ ನಿರ್ಮೂಲನೆ ಮಾಡಲು ಬಿಲ್ ಗೇಟ್ಸ್ ಶ್ರಮಿಸಿದ್ದಾರೆ, ವಿಶೇಷವಾಗಿ ಬಡ ದೇಶಗಳಿಗೆ ಲಸಿಕೆ ಮತ್ತು ಔಷಧಿ ರವಾನೆಗೆ ಸಹಕರಿಸಿದ್ದಾರೆ.
ಅಕ್ಟೋಬರ್ನಲ್ಲಿ ಗೇಟ್ಸ್ ಫೌಂಡೇಶನ್ ಕಡಿಮೆ-ಆದಾಯದ ದೇಶಗಳಿಗೆ ಡ್ರಗ್ಮೇಕರ್ ಮೆರ್ಕ್ ಆಂಟಿವೈರಲ್ COVID-19 ಜೆನೆರಿಕ್ ಉತ್ಪಾದನೆ ಹೆಚ್ಚಿಸಲು $ 120 ಮಿಲಿಯನ್ ಖರ್ಚು ಮಾಡುವುದಾಗಿ ಘೋಷಿಸಿದ್ದರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…