Categories: ವಿದೇಶ

ರಾಜಸ್ಥಾನದಲ್ಲಿ ಭೀಕರ ಬಸ್ ಅಪಘಾತ: 11ಮಂದಿ ದುರ್ಮರಣ

ನವದೆಹಲಿ: ಎರಡು ಮಿನಿ ಬಸ್ ಗಳು ಡಿಕ್ಕಿ ಹೊಡೆದ ಪರಿಣಾಮ ಮಗು ಹಾಗೂ ನಾಲ್ವರು ಮಹಿಳೆಯರು ಸೇರಿ 11ಮಂದಿ ಸಾವನ್ನಪ್ಪಿ, 9ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ನಾಗ್ಫುರ್ ನಲ್ಲಿ ಶನಿವಾರ ನಡೆದಿದೆ.

ಈ ಅವಘಡ ಇಂದು ಮುಂಜಾನೆ 3 ಗಂಟೆಗೆ ಸುಮಾರಿಗೆ ನಡೆದಿದೆ. ಬಸ್ ನಲ್ಲಿದ್ದವರು ಮಹಾರಾಷ್ಟ್ರ ಹಾಗೂ ಶೋಲಾಫುರ್ ನವರಾಗಿದ್ದು ಅವರೆಲ್ಲರು ತಮ್ಮ ಆಧ್ಯಾತ್ಮಿಕ ಗುರುವನ್ನು ಭೇಟಿಯಾಗಲು ತೆರಳುತ್ತಿದ್ದರು.

ಹನುಮನ್ ಗಂದ್ ಹೆದ್ದಾರಿಯಲ್ಲಿ ದಾಡುತ್ತಿದ್ದ ಕೋಣಕ್ಕೆ ಆಗುವ ಅಪಘಾತವನ್ನು ತಡೆಯಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಬಸ್ ಈ ವೇಳೆ ನಿಯಂತ್ರಣ ಕಳೆದುಕೊಂಡು ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 9ಮಂದಿ ಗಾಯಗೊಂಡಿದ್ದು ಅವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರೆಲ್ಲರನ್ನೂ ಜೈಪುರ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕೆಲವರನ್ನು ಕಚುಮಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Desk

Recent Posts

ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಲಸಿಕಾ ಕಾರ್ಯಕ್ಕೆ ಚಾಲನೆ

ದ.ಕ. ಮತ್ತು ಉಡುಪಿ ಜಿಲ್ಲೆಯಿಂದ 2024ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಜಪ್ಪಿನಮೊಗೇರು…

13 mins ago

ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆಗೆ ಧಾವಿಸಿದ ವಿನಯ್ ಕುಲಕರ್ಣಿ

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಪಘಾತ ಸಂಭವಿಸಿ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬನ ರಕ್ಷಣೆಗೆ ಧಾವಿಸಿದ ಶಾಸಕ ವಿನಯ್ ಕುಲಕರ್ಣಿ ಆ ಗಾಯಾಳುವನ್ನು…

24 mins ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಟಗರು ಪುಟ್ಟಿ’ ಮಾನ್ವಿತಾ ಕಾಮತ್

ಸ್ಯಾಂಡಲ್​ವುಡ್​​ ನಟಿ ಮಾನ್ವಿತಾ ಕಾಮತ್ ವಿವಾಹ ಇಂದು (ಮೇ 1) ನಡೆದಿದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದವರ ಸಮ್ಮುಖದಲ್ಲಿ ಅರುಣ್…

28 mins ago

ಮೇ 3ರಂದು ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಾಸ್

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್‌ಐಟಿ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆ ಮುಗಿದ ಬಳಿಕ…

43 mins ago

ಪ್ರಜ್ವಲ್‌ ಜೊತೆ ಈಶ್ವರಪ್ಪ ಪುತ್ರನಿಗೂ ಅಂಟಿಕೊಂಡ ಅಶ್ಲೀಲ ಸಿಡಿ ಭೀತಿ !

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.…

58 mins ago

ತೊಟ್ಟಂ: ಸ್ಟೀಫನ್ ರೊಡ್ರಿಗಸ್ ಅವರಿಗೆ ಗುರುದೀಕ್ಷೆ ಪ್ರದಾನ

ಉಡುಪಿ ಧರ್ಮಪ್ರಾಂತ್ಯಕ್ಕೆ ನೂತನ ಧರ್ಮಗುರುವಾಗಿ ಸ್ಟೀಫನ್ ರೊಡ್ರಿಗಸ್ ಅವರಿಗೆ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ತೊಟ್ಟಂ ಸಂತ…

1 hour ago