Categories: ವಿದೇಶ

ಲೈಂಗಿಕ ದೌರ್ಜನ್ಯಕ್ಕೊಳಗಾದವರ ಮಾಹಿತಿ ಬಹಿರಂಗಕ್ಕೆ ಸುಪ್ರೀಂ ತಡೆ

ನವದೆಹಲಿ: ಮಾಧ್ಯಮ ಸಂಸ್ಥೆಗಳು ಹಾಗೂ ಪೊಲೀಸರು ಯಾವುದೇ ರೀತಿಯಿಂದಲೂ ಲೈಂಗಿಕ ಕಿರುಕುಳಕ್ಕೆ ಒಳಗಾದವರ ಬಗ್ಗೆ ಗುರುತು ಬಹಿರಂಗಪಡಿಸುವಂತಿಲ್ಲವೆಂದು ಸುಪ್ರೀಂಕೋರ್ಟ್ ಸ್ಪಷ್ಟವಾದ ನಿರ್ದೇಶನ ನೀಡಿದೆ.

ಪೊಲೀಸರು ಅಥವಾ ಫಾರೆನ್ಸಿಕ್ ಅಧಿಕಾರಿಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಬಗ್ಗೆ ಮಾಹಿತಿ ನೀಡುವಂತಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ.

ಇದೇ ವೇಳೆ ಸಾಮಾಜಿಕ ಜಾಲತಾಣ ಮತ್ತು ಸಾರ್ವಜನಿಕ ಪ್ರತಿಭಟನೆ ವೇಳೆಯು ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಫೋಟೊ ಅಥವಾ ಮಾಹಿತಿ ಬಳಸಿಕೊಳ್ಳುವಂತಿಲ್ಲವೆಂದು ಹೇಳಿರುವ ಸುಪ್ರೀಂಕೋರ್ಟ್ ಕೆಲವು ಮಾರ್ಗದರ್ಶನಗಳನ್ನು ಹೊರಡಿಸಿದೆ.

ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಒಂದು ತಿಂಗಳೊಳಗೆ ಪ್ರತಿಯೊಂದು ಜಿಲ್ಲೆಯಲ್ಲೂ ವನ್ ಸ್ಟಾಪ್ ಸೆಂಟರ್ ನ್ನು ಸ್ಥಾಪಿಸಬೇಕು. ಇದರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು ತಮ್ಮ ದೂರು ದಾಖಲಿಸಬಹುದು ಮತ್ತು ಅವರಿಗೆ ಪುನರ್ವಸತಿ ಕಲ್ಪಿಸಬಹುದು ಎಂದು ಹೇಳಿದೆ.

Desk

Recent Posts

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

17 seconds ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

18 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

28 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

35 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

48 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

50 mins ago