Categories: ವಿದೇಶ

ವರ್ಷದ ಅಂತ್ಯಕ್ಕೆ ಕೊರೋನಾಗೆ ಲಸಿಕೆ ಲಭ್ಯ: ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ: ಈ ವರ್ಷದ ಅಂತ್ಯದ ವೇಳೆಗೆ ಕೊರೋನಾಗೆ ಲಸಿಕೆ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಮಾಹಿತಿ ನೀಡಿರುವರು.

ಕೊರೋನಾ ಬಗ್ಗೆ ವಿಶ್ವ ಮಟ್ಟದ ಆರೋಗ್ಯ ಸಮಿತಿ ಕಾರ್ಯನಿರ್ವಾಹಕ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಕೊರೋನಾ ನಿಯಂತ್ರಣಕ್ಕಾಗಿ ಲಸಿಕೆಯು ನಮಗೆಲ್ಲರಿಗೂ ಅಗತ್ಯವಾಗಿದೆ ಮತ್ತು ಈ ವರ್ಷದ ಅಂತ್ಯಕ್ಕೆ ಮೊದಲು ಅದು ಲಭ್ಯವಾಗಲಿದೆ ಎನ್ನುವ ಆಶಯವಿರಿಸಿಕೊಂಡಿದ್ದೇವೆ ಎಂದರು.

ಲಸಿಕೆಯು ಮಾರುಕಟ್ಟೆಗೆ ಬಿಡುಗಡೆಯಾದ ಬಳಿಕ ಏಕತೆ ಮತ್ತು ರಾಜಕೀಯ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ವಿಶ್ವವನ್ನು ಟೆಡ್ರೊಸ್ ಆಗ್ರಹಿಸಿರುವರು.

Desk

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

2 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

16 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

29 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

46 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago