Categories: ವಿದೇಶ

ವಿಶ್ವಸಂಸ್ಥೆಯ ವಾರ್ಷಿಕ ಸಮ್ಮೇಳನಕ್ಕೆ ಬರುವುದನ್ನು ತಪ್ಪಿಸಿ ಎಂದ ವಿಶ್ವಸಂಸ್ಥೆ

ನವದೆಹಲಿ, ; ಕೋವಿಡ್ ರೂಪಾಂತರಿ ಡೆಲ್ಟಾ ಸೋಂಕು ವೇಗವಾಗಿ ಹರಡುವ ಆತಂಕ ಇರುವುದರಿಂದ ವಿಶ್ವ ಸಂಸ್ಥೆ ಆಯೋಜಿಸಿರುವ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು 150 ದೇಶಗಳ ನಾಯಕರು ಖುದ್ಧಾಗಿ ನ್ಯೂಯಾರ್ಕ್‍ಗೆ ಬರಬೇಡಿ ಎಂದು ಅಮೆರಿಕಾ ಮನವಿ ಮಾಡಿದೆ. ವಿಶ್ವಸಂಸ್ಥೆ ತನ್ನ ಸದಸ್ಯ ಬಳಗದಲ್ಲಿರುವ 192 ದೇಶಗಳಿಗೆ ಆಹ್ವಾನ ಕಳುಹಿಸಿ ಸಭೆಯಲ್ಲಿ ಭಾಗವಹಿಸಲು ಮನವಿ ಮಾಡಿತ್ತು.
ಸೆಪ್ಟಂಬರ್ 21ರಿಂದ 27ರವರೆಗೆ ನಡೆಯುವ ಈ ಉನ್ನತ ಮಟ್ಟದ ಸಪ್ತಾಹದಲ್ಲಿ ಕೋವಿಡ್ ಸೋಂಕು ನಿಯಂತ್ರಣ, ಲಸಿಕೆ, ಆಹಾರ ಪದ್ಧತಿ, ಹವಾಮಾನ ಬದಲಾವಣೆ, ಇಂಧನ ಸೇರಿದಂತೆ ಹಲವಾರು ಮಹತ್ವದ ವಿಷಯಗಳು ಚರ್ಚೆಯಾಗಲಿದ್ದವು. ಆದರೆ ಎಲ್ಲಾ ಸದಸ್ಯ ರಾಷ್ಟ್ರಗಳು ಸಭೆಯಲ್ಲಿ ಭಾಗವಹಿಸಬೇಕು, ಆದರೆ ಅನಗತ್ಯವಾಗಿ ಖುದ್ಧಾಗಿ ಬರುವ ಶ್ರಮ ತೆಗೆದುಕೊಳ್ಳಬೇಡಿ. ಎಲ್ಲರೂ ವಚ್ರ್ಯವಲ್ ಸಭೆಯ ಮೂಲಕವೇ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಹಂಚಿಕೊಳ್ಳಿ ಎಂದು ವಿಶ್ವಸಂಸ್ಥೆ ಮನವಿ ಮಾಡಿದೆ. ಒಂದು ವೇಳೆ ಮಹತ್ವದ ಚರ್ಚೆ ಮಾಡಬೇಕು, ಕೆಲವು ಸ್ಪಷ್ಟನೆಗಳನ್ನು ಪಡೆದುಕೊಳ್ಳಬೇಕು ಎಂಬ ಉದ್ದೇಶವಿದ್ದರೆ ಪೂರ್ವ ಮಾಹಿತಿ ನೀಡಿ ಅತಿಕಡಿಮೆ ಸಂಖ್ಯೆಯ ಜನರು ಮಾತ್ರ ಆಗಮಿಸಿ ಎಂದು ಮನವಿ ಮಾಡಲಾಗಿದೆ.

 

Indresh KC

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago