News Karnataka Kannada
Sunday, April 28 2024
ವಿದೇಶ

ವಿಶ್ವ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ

Narendramodi Padmaaward 11072021
Photo Credit :

ನವದೆಹಲಿ ; ವಿಶ್ವಸಂಸ್ಥೆಯ ಮಹಾಧಿವೇಶನದ ಅಂಗವಾಗಿ ಸೆ.25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ನಾಯಕರನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಗಳಿವೆ. ವಿಶ್ವಸಂಸ್ಥೆ ಸಿದ್ದಪಡಿಸಿರುವ ಮಹಾನಾಯಕರ ಭಾಷಣಕಾರರ ಪಟ್ಟಿಯಲ್ಲಿ ಮೋದಿ ಅವರ ಹೆಸರಿದ್ದು, ಸೆ.25 ರಂದು ಅವರು ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಗಳಿವೆ.
ವಿಶ್ವದಾದ್ಯಂತ ಕೊರೊನಾ ಸೋಂಕು ಉಲ್ಬಣಗೊಂಡಿರುವುದರಿಂದ ಮಹಾಧಿವೇಶನದ ವೇಳಾಪಟ್ಟಿಯಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಒಂದು ವೇಳೆ ವೇಳಾಪಟ್ಟಿಯಲ್ಲಿ ಬದಲಾವಣೆಯಾಗದಿದ್ದರೆ ಮೋದಿ ಅವರು ಸೆ.25ರಂದು ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು