News Karnataka Kannada
Sunday, May 05 2024
ವಿದೇಶ

ಶಾಶ್ವತವಾಗಿ ವರ್ಕ್ ಫ್ರಂ ಹೋಮ್ ಮಾಡಲು ಅವಕಾಶ ನೀಡಿಲ್ಲ ಫೇಸ್ ಬುಕ್ ಸಂಸ್ಥೆ

Photo Credit :

ಶಾಶ್ವತವಾಗಿ ವರ್ಕ್ ಫ್ರಂ ಹೋಮ್ ಮಾಡಲು ಅವಕಾಶ ನೀಡಿಲ್ಲ ಫೇಸ್ ಬುಕ್ ಸಂಸ್ಥೆ

ಕ್ಯಾಲಿಫೋರ್ನಿಯಾ : ಕೋವಿಡ್ ಕಾರಣದಿಂದಾಗಿ ಎಲ್ಲರೂ ವರ್ಕ್ ಫ್ರಮ್ ಹೋಮ್ ಮಾಡುವ ಸ್ಥಿತಿ ಉಂಟಾಗಿದ್ದು, ಫೇಸ್ ಬುಕ್ ಸಂಸ್ಥೆ ಕೂಡ ಒಂದು ವಿಧಾನವನ್ನು ಅಳವಡಿಸಿಕೊಂಡಿದೆ. ಅಷ್ಟೇ ಅಲ್ಲದೆ, ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿದೆ . 

 

ಇನ್ನು ಕಚೇರಿಯಲ್ಲಿ ಕುಳಿತು ಕೆಲಸ ಮಾಡಲು ಇಚ್ಛಿಸುವವರಿಗೆ ಆ ಅವಕಾಶವನ್ನು ನೀಡಲಾಗಿದೆ. ಆದರೆ ಉದ್ಯೋಗಿಗಳಿಗೆ ಎಲ್ಲಿ ಅನುಕೂಲವೋ , ಎಲ್ಲಿ ಕೆಲಸಕ್ಕೆ ಸೂಕ್ತ ವಾತಾವರಣ ಇದೆಯೋ , ಅಲ್ಲಿ ಕೆಲಸ ಮಾಡಲಿ. ಅವರಿಚ್ಛೆಯಂತೆ ಕೆಲಸ ನಿರ್ವಹಿಸಲು ಯಾವುದೇ ನಿರ್ಬಂಧವಿಲ್ಲ ಎಂದು ಫೇಸ್‌ಬುಕ್‌ ತಿಳಿಸಿದೆ . 

 

ಇದರೊಂದಿಗೆ ಇನ್ನೂ ಹೆಚ್ಚಿನ ಅವಕಾಶ ನೀಡಿರುವ ಫೇಸ್ ಬುಕ್, ಇತರ ರಾಷ್ಟ್ರಗಳಿಗೆ ತೆರಳಿ ಅಲ್ಲಿ ಕೆಲಸ ಮಾಡುವಂತಿದ್ದರೆ , ಅದಕ್ಕೂ ಅವಕಾಶ ಕಲ್ಪಿಸುತ್ತೇವೆ ಎಂದು ಸಂಸ್ಥೆ ತಿಳಿಸಿದೆ . ನಮಗೆ ಹೇಗೆ ಕೆಲಸ ಮಾಡುತ್ತೇವೆ ಎನ್ನುವುದು ಮುಖ್ಯವಾಗಿದ್ದು , ಎಲ್ಲಿ ಕೆಲಸ ಮಾಡುತ್ತೇವೆ ಎಂದಲ್ಲ ಎಂದು ತಿಳಿಸಿದೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು