News Karnataka Kannada
Friday, May 10 2024
ವಿದೇಶ

ಶಾಸಕರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆಂಧ್ರ ಸರ್ಕಾರ ಕ್ರಮ

Photo Credit :

ಶಾಸಕರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆಂಧ್ರ ಸರ್ಕಾರ ಕ್ರಮ

ಹೈದರಾಬಾದ್: ಆಂದ್ರಪ್ರದೇಶದ ಸರ್ಕಾರದಲ್ಲಿನ ಶಾಸಕರ ಮಕ್ಕಳನ್ನು ತಮ್ಮ ಕ್ಷೇತ್ರದಲ್ಲೇ ಇರುವ ಸರ್ಕಾರಿ ಶಾಲೆಗೆ ಸೇರಿಸುವುದನ್ನು ಕಡ್ಡಾಯಗೊಳಿಸುವ ಮಸೂದೆ ರಚಿಸಲು ಸರ್ಕಾರ ಮುಂದಾಗಿದೆ.

‘ಈಗಾಗಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶಿಕ್ಷಣವನ್ನು ಡಿಜಿಟಲೀಕರಣಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಾಸಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ಸೇರಿಸುವುದು ಕಡ್ಡಾಯವಾಗಲಿದೆ’ ಎಂದು ಸಚಿವೆ ಭೂಮಾ ಅಖಿಲ ಪ್ರಿಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನೂ ಈ ಬದಲಾವಣೆಗೆ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರು ನಾಂದಿ ಹಾಡಿದ್ದು ತಮ್ಮ ಮೊಮ್ಮಗನನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದಾರೆ. ಇದು ಅವರ ಬದ್ಧತೆಯನ್ನು ತೋರಿಸುತ್ತದೆ’ ಎಂದು ಅವರು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು