ನವದೆಹಲಿ: ಇಂದು ಬೆಳಿಗ್ಗೆ ರಾಜಧಾನಿ ನರೇಂದ್ರ ಮೋದಿ ಅವರು ಕಿರ್ಗಿಸ್ತಾನ್ ರಾಜಧಾನಿ ಬಿಷ್ಕೆಕ್ ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಭಾಗವಹಿಸಲು ತೆರಳಿದ್ದಾರೆ.
ನಾಳೆ ಬಿಷ್ಕೆಕ್ ನಲ್ಲಿ ಶಾಂಘೈ ಸಹಕಾರ ಸಂಘದ ಶೃಂಗಸಭೆ ನಡೆಯಲಿದೆ.
ಭಾರತ ಸರ್ಕಾರದ ವಿಶೇಷ ವಿಮಾನದ ಮೂಲಕ ತೆರಳಿದ ಮೋದಿ ಅವರು ಶೃಂಗಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.