Categories: ವಿದೇಶ

ಶ್ರೀಲಂಕಾಕ್ಕೆ ತುರ್ತು 100 ಟನ್ ನ್ಯಾನೊ ರಸಗೊಬ್ಬರ ಕಳುಹಿಸಿದ ಭಾರತ

ರಸಗೊಬ್ಬರಗಳ ಕೊರತೆ ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತ ತುರ್ತು 100 ಟನ್ ನ್ಯಾನೊ ಗೊಬ್ಬರವನ್ನು ಕಳುಹಿಸಿದೆ.
ಶ್ರೀಲಂಕಾ ಸರ್ಕಾರದ ಮನವಿ ಮೇರೆಗೆ ಭಾರತೀಯ ವಾಯುಪಡೆಯ ಎರಡು ಗ್ಲೋಬ್ ಮಾಸ್ಟರ್ ವಿಮಾನಗಳಲ್ಲಿ 1,00,000 ಕೆ.ಜಿ ನ್ಯಾನೋ ರಸಗೊಬ್ಬರವನ್ನು ಶ್ರೀಲಂಕಾಕ್ಕೆ ಕಳುಹಿಸಲಾಗಿದೆ.

ಶ್ರೀಲಂಕಾ ಸರ್ಕಾರ ಮೇ ತಿಂಗಳಿನಲ್ಲಿ ಚೀನಾದ ರಸಗೊಬ್ಬರ ಆಮದನ್ನು ಹಠಾತ್ ನಿಷೇಧಿಸುವಂತೆ ನಿರ್ಧಾರ ಮಾಡಿತ್ತು.
ಇತ್ತೀಚೆಗೆ ಚೀನಾದಿಂದ ಆಮದು ಮಾಡಿಕೊಂಡಿದ್ದರ ರಸಗೊಬ್ಬರದ ಗುಣಮಟ್ಟ ಕಳಪೆಯಾಗಿತ್ತು ಎಂಬ ವರದಿಗಳ ಹಿನ್ನೆಲೆಯಲ್ಲಿ ಭಾರತದ ಈ ನಡೆ ತೀವ್ರ ಮಹತ್ವ ಪಡೆಯುತ್ತದೆ.

 

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago