Categories: ವಿದೇಶ

ಸಿನಿಮಾ ಟಿಕೆಟ್, ಟಿವಿ, ಕಂಪ್ಯೂಟರ್ ಮೇಲಿನ ಜಿಎಸ್ ಟಿ ಕಡಿತ

ನವದೆಹಲಿ: ಜಿಎಸ್ ಟಿಯು ಸಿನಿಮಾ ಟಿಕೆಟ್, ಎಲೆಕ್ಟ್ರಾನಿಕ್ಸ್ ಹಾಗೂ ಟಿವಿ ಪರದೇ ಮೇಲಿನ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದೆ.

ಈ ಸಂಬಂಧ ಶನಿವಾರ ನಡೆದ 31ನೇ ಜಿಎಸ್ ಟಿ ಸಭೆಯಲ್ಲಿ ಜಿಎಸ್ ಟಿ ಮಂಡಳಿಯು ಒಮ್ಮತದ ನಿರ್ಧಾರವನ್ನು ಕೈಗೊಂಡಿದೆ.

ಒಟ್ಟು 7 ಸರಕುಗಳ ಮೇಲಿನ ತೆರಿಕೆಯನ್ನು ಶೇ 18ರ ತೆರಿಗೆ ವ್ಯಾಪ್ತಿಗೆ ತರಲಾಗಿದೆ.  

 

Desk

Recent Posts

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

3 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

18 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

29 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

44 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 hours ago