Categories: ವಿದೇಶ

ಸುಪ್ರೀಂಗೆ ಕಾವೇರಿ ಸ್ಕೀಂ ಕರಡು ಸಲ್ಲಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸೋಮವಾರ ಕಾವೇರಿ ಸ್ಕೀಂ ಕರಡನ್ನು ಸಲ್ಲಿಸಿದೆ.

ಕರಡು ವರದಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಮತ್ತು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠಕ್ಕೆ ಕೇಂದ್ರ ಜಲಸಂಪನ್ಮೂಲ ಕಾರ್ಯದರ್ಶಿ ಯು.ವಿ. ಸಿಂಗ್ ಅವರು ಸಲ್ಲಿಸಿದರು.

ಕೇಂದ್ರ ಸಲ್ಲಿಸಿರುವ ಕಾವೇರಿ ಸ್ಕೀಂ ಕರಡು ವರದಿ ಫೆ.16ರಂದು ನೀಡಿದ್ದ ತೀರ್ಪಿಗೆ ಸರಿಹೊಂದುತ್ತದೆಯಾ ಎಂದು ಪರಿಶೀಲಿಸಲಾಗುವುದು ಎಂದು ಸುಪ್ರೀಂ ತಿಳಿಸಿದೆ.
ಮೇ 16ರಂದು ಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಸುಪ್ರೀಂ ತಿಳಿಸಿದೆ.

Desk

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

16 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

30 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

54 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago