ಪೋರ್ಟ್-ಔ-ಪ್ರಿನ್ಸ್: ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದ್ದು, ನೋಡನೋಡುತ್ತಿದ್ದಂತೆಯೇ ನೂರಾರು ಕಟ್ಟಡಗಳು ಸಂಪೂರ್ಣ ನೆಲಸಮವಾಗಿವೆ. ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ.
ಭೂಕಂಪವಾಗುತ್ತಿದ್ದಂತೆಯೇ ಎಲ್ಲರೂ ತಮ್ಮ ತಮ್ಮ ಮನೆಗಳನ್ನ ಬಿಟ್ಟು ಹೊರಗೆ ಓಡೋಡಿ ಬಂದಿದ್ದಾರೆ. ಆದರೆ ಮನೆಯಲ್ಲೇ ಇದ್ದವರು ಅವಶೇಷಗಳಡಿ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.
ನೂರಾರು ಮಂದಿ ಭೂಕಂಪಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇನ್ನು ಭೂಕಂಪದಿಂದ ಹೈಟಿಯಲ್ಲಿ ತರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…
ಪಾಕಿಸ್ತಾನದ ಬಳಿ ಪರಮಾಣು ಬಾಂಬ್ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ಮಣಿಶಂಕರ್ ಐಯ್ಯರ್ ಹೇಳಿಕೆಗೆ…
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…