Categories: ವಿದೇಶ

110 ವರ್ಷದ ಹಿರಿಯ ಮಹಿಳಾ ಟೆಸ್ಟ್ ಕ್ರಿಕೆಟ್‌ ಆಟಗಾರ್ತಿ ʼಐಲೀನ್ ಆಶ್ʼ ನಿಧನ

110 ವರ್ಷದ  ಅತ್ಯಂತ ಹಿರಿಯ ಮಹಿಳಾ ಟೆಸ್ಟ್ ಕ್ರಿಕೆಟ್‌ ಆಟಗಾರ್ತಿ ಐಲೀನ್ ಆಶ್ ಅವರು ನಿಧನರಾಗಿದ್ದಾರೆ.

ಈ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದು, “ಬಲಗೈ ವೇಗದ ಬೌಲರ್‌ ಎಂದೇ ಖ್ಯಾತಿ ಪಡೆದಿದ್ದ ಐಲೀನ್ ಆಶ್ 1937 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ನಲ್ಲಿ ಭಾಗವಿಸುವ ಮೂಲಕ ಕ್ರಿಕೆಟ್‌ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು”.

“ಆಶ್ ಏಳು ಟೆಸ್ಟ್‌ಗಳಲ್ಲಿ ಇಂಗ್ಲೆಂಡ್‌ನ್ನು ಪ್ರತಿನಿಧಿಸಿದ್ದು, 1949 ರಲ್ಲಿ ಕ್ರಿಕೆಟ್‌ ಜಗತ್ತಿಗೆ ನಿವೃತ್ತರಾದರು ಮತ್ತು 98 ನೇ ವಯಸ್ಸಿನವರೆಗೆ ಗಾಲ್ಫ್ ಆಡಿದ್ದರು”.

Sneha Gowda

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

10 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

17 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

35 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

40 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

55 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago