News Karnataka Kannada
Wednesday, April 17 2024
Cricket
ವಿದೇಶ

130 ದಿನಗಳಲ್ಲಿ 20 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಿದ ವಿಶ್ವದ ಎರಡನೇ ರಾಷ್ಟ್ರ ಭಾರತ

Photo Credit :

130 ದಿನಗಳಲ್ಲಿ 20 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಿದ ವಿಶ್ವದ ಎರಡನೇ ರಾಷ್ಟ್ರ ಭಾರತ

ನವದೆಹಲಿ: ಕೊರೋನ ಮಹಾಮಾರಿಯ ವಿರುದ್ಧ ಹೋರಾಡಲು ರಾಷ್ಟ್ರದ ಎಲ್ಲೆಡೆ ಲಸಿಕೆಗಳನ್ನು ನೀಡಲಾಗುತ್ತಿದ್ದು, ವಿಶ್ವದಲ್ಲಿ ಅತಿ ಹೆಚ್ಚು ಕೋವಿಡ್ ವ್ಯಾಕ್ಸಿನ್ ನೀಡುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಭಾರತ ಪಡೆದುಕೊಂಡಿದೆ. 

 

ಯುಎಸ್ ನಂತರ 20 ಕೋಟಿ COVID-19 ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ದಾಟಿದ ಎರಡನೇ ದೇಶ ಭಾರತವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟ 42% ಜನಸಂಖ್ಯೆಯು ಲಸಿಕೆಯ ಮೊದಲ ಪ್ರಮಾಣವನ್ನು ಸ್ವೀಕರಿಸಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

 

20 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲು ಯುಎಸ್ 124 ದಿನಗಳನ್ನು ತೆಗೆದುಕೊಂಡಿತು. ಯುಎಸ್ಎ ನಂತರ ಕೇವಲ 130 ದಿನಗಳಲ್ಲಿ ಈ ವ್ಯಾಪ್ತಿಯನ್ನು ಸಾಧಿಸಿದ ಎರಡನೇ ದೇಶ ಭಾರತವಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು