ಇಸ್ಲಾಮಾಬಾದ್: ಇಸ್ಲಾಮಾಬಾದ್, ರಾವಲ್ಪಿಂಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಆಗಿದೆ.
ಇಸ್ಲಾಮಾಬಾದ್, ರಾವಲ್ಪಿಂಡಿ ಮತ್ತು ಖೈಬರ್ ಪಖ್ತುಂಖ್ವಾ ಭಾಗಗಳಲ್ಲಿ ಇಂದು ಬೆಳಿಗ್ಗೆ 5:30 ರ ಸುಮಾರಿಗೆ ಭೂ ಮೇಲ್ಮೈಯಿಂದ 16 ಕಿ.ಮೀ ಆಳದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.
ARY ನ್ಯೂಸ್ ವರದಿ ಮಾಡಿದಂತೆ ಇಸ್ಲಾಮಾಬಾದ್ ಅಥವಾ ರಾವಲ್ಪಿಂಡಿಯ ಯಾವುದೇ ಭಾಗದಲ್ಲಿ ಇದುವರೆಗೆ ಯಾವುದೇ ಸಾವುನೋವುಗಳು ಅಥವಾ ಆಸ್ತಿ ಹಾನಿಯ ವರದಿ ಆಗಿಲ್ಲ.