ಕೇಪ್ಟೌನ್: ದಕ್ಷಿಣ ಆಫ್ರಿಕಾದ ಲಿಂಪೊಪೊ ಪ್ರಾಂತ್ಯದಲ್ಲಿ ಈಸ್ಟರ್ ಸಮ್ಮೇಳನಕ್ಕೆ ತೆರಳುತ್ತಿದ್ದ ಬಸ್ ಸೇತುವೆ ಮೇಲಿನಿಂದ ಬಿದ್ದ ಪರಿಣಾಮ ಕನಿಷ್ಠ 45 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರೆಲ್ಲರೂ ನೆರೆಯ ರಾಷ್ಟ್ರವಾದ ಬೋಟ್ಸ್ವಾನಾದ ರಾಜಧಾನಿ ಗ್ಯಾಬೊರೊನ್ನಿಂದ ಈಸ್ಟರ್ ಸಮ್ಮೇಳನಕ್ಕಾಗಿ ಚರ್ಚ್ಗೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳು ಎಂದು ಎಸ್ಎಬಿಸಿ ತಿಳಿಸಿದೆ.
ಎಂಟು ವರ್ಷದ ಬಾಲಕಿ ಮಾತ್ರ ಬದುಕುಳಿದಿದ್ದಾಳೆ ಎಂದು ಎಸ್ಎಬಿಸಿ ಹೇಳಿದೆ. ಆಕೆಯನ್ನು ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗಿದೆ. ಮೊಕೊಪಾನೆ ಮತ್ತು ಮಾರ್ಕೆನ್ ನಡುವಿನ ಮಮತ್ಲಕಲಾ ಪರ್ವತದ ಹಾದಿಯಲ್ಲಿ ಅಪಘಾತ ಸಂಭವಿಸಿದೆ. ಬಸ್ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…