News Karnataka Kannada
Thursday, May 09 2024
ವಿದೇಶ

ಕಾಂಗೋದ ನಿರಾಶ್ರಿತರ ಶಿಬಿರದ ಮೇಲೆ ಉಗ್ರರ ದಾಳಿ: 46 ಮಂದಿ ಸಾವು

46 killed in militia attack in Congo
Photo Credit :

ಕಿನ್ಶಾಸಾ: ಸಂಘರ್ಷ ಪೀಡಿದ ಕಾಂಗೋದ ನಿರಾಶ್ರಿತರ ಶಿಬಿರದ ಮೇಲೆ ಪ್ರತ್ಯೇಕತವಾದಿ ಗುಂಪುಗಳು ದಾಳಿ ನಡೆಸಿದ್ದು, ಕನಿಷ್ಠ 46 ಜನರು ಸಾವನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಕಾಂಗೋ ಅಭಿವೃದ್ಧಿಗಾಗಿ ಸಹಕಾರಿ (CODECO) ಯ ಹೋರಾಟಗಾರರು ಇಟುರಿ ಪ್ರಾಂತ್ಯದ ಜುಗು ಜಿಲ್ಲೆಯ ಲಾಲಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವನಪ್ಪಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿಯಾಗಿದೆ. ದಾಳಿಕೋರರನ್ನು ಹಿಮ್ಮೆಟ್ಟಿಸಲು ಹೆಚ್ಚಿನ ಸೇನಾಪಡೆಗಳನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು