News Karnataka Kannada
Tuesday, April 23 2024
Cricket
ವಿದೇಶ

55 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Photo Credit :

55 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 75,083 ಹೊಸ ಕೊರೊನಾ ಸೋಂಕಿತರ ಪತ್ತೆಯಾಗಿದ್ದು, ಇದೀಗ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 55 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19ಗೆ 1053 ಜನ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 88,935ಕ್ಕೆ ತಲುಪಿದೆ. ಒಟ್ಟು 55,62,664 ಕೊರೊನಾ ಪ್ರಕರಣಗಳಿದ್ದು, 9,75,861 ಸಕ್ರಿಯ ಪ್ರಕರಣಗಳಿವೆ ಮತ್ತು 44,97,868 ಜನ ಗುಣಮುಖರಾಗಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಕಾರ ಇದುವರೆಗೆ 6,53,25,779 ಕೋವಿಡ್ ಟೆಸ್ಟ್‍ಗಳನ್ನು ಮಾಡಲಾಗಿದೆ. ಸೆಪ್ಟೆಂಬರ್ 21 ರಂದು 9,33,185 ಕೋವಿಟ್ ಟೆಸ್ಟ್‍ಗಳನ್ನ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು