News Karnataka Kannada
Monday, April 29 2024
ವಿದೇಶ

ತೈವಾನ್‌ ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ತೈವಾನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಭೂಮಿ ಪದೇ ಪದೇ ಕಂಪಿಸುತ್ತಿದೆ ಮತ್ತು 80 ಕ್ಕೂ ಹೆಚ್ಚು ಪ್ರಬಲ ಮತ್ತು ಮಧ್ಯಮ ಭೂಕಂಪಗಳು ದಾಖಲಾಗಿವೆ. ಭೂಕಂಪವು 6.3 ತೀವ್ರತೆಯನ್ನು ಹೊಂದಿವೆ.
Photo Credit : News Kannada

ತೈವಾನ್​: ದಕ್ಷಿಣ ಚೀನಾ ಸಮುದ್ರದಲ್ಲಿರುವ ಸಣ್ಣ ದ್ವೀಪವಾದ ತೈವಾನ್​ನಲ್ಲಿ ಭೀಕರ ಭೂಕಂಪದ ಅನುಭವವಾಗಿದೆ. ಭಾನುವಾರ ಬೆಳಗಿನ ಜಾವ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್​ ಸೆಂಟರ್​ ಫಾರ್ ಜಿಯೋಸೈನ್ಸ್​ ಹೇಳಿದೆ.

ಜನರು ಮನೆಗಳಿಂದ ಹೊರ ಬಂದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಭೂಕಂಪ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೆ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಭದ್ರತಾ ದೃಷ್ಟಿಯಿಂದ ಹಳೆಯ ಕಟ್ಟಡಗಳಿಂದ ದೂರ ಇರಲು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು