News Karnataka Kannada
Thursday, May 02 2024
ವಿದೇಶ

650 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್: ಇಬ್ಬರು ಮಕ್ಕಳು ಸೇರಿ 32 ಜನರ ದಾರುಣ ಸಾವು

Bus Peru Dt 19 6 21 No 196214 Newsk 5624308450
Photo Credit :

ದಕ್ಷಿಣ ಅಮೆರಿಕ :  ಬಸ್ ವೊಂದು ಕಂದಕಕ್ಕೆ ಉರುಳಿದ ಪರಿಣಾಮ 32 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಅಮೆರಿಕದ ಪೆರುವಿನಲ್ಲಿ ನಡೆದಿದೆ.

ರಾಜಧಾನಿ ಲಿಮಾದಿಂದ 60 ಕಿ.ಮೀ ಪೂರ್ವಕ್ಕೆ ಇರುವ ಕ್ಯಾರೆಟೆರಾ ಸೆಂಟ್ರಲ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬಸ್ ನಲ್ಲಿ ಒಟ್ಟು 63 ಮಂದಿ ಪ್ರಯಾಣಿಕರಿದ್ದರು. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಆರು ವರ್ಷದ ಬಾಲಕ, ಮೂರು ವರ್ಷ ಬಾಲಕಿ ಸೇರಿದಂತೆ 32 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಬಸ್ 650 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಬದುಕು ಉಳಿದವರು ಮಾಹಿತಿ ನೀಡಿದ್ದು, ಅತಿಯಾದ ವೇಗದ ಚಾಲನೆಯಿಂದ ಬಸ್ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು