News Karnataka Kannada
Monday, May 06 2024
ವಿದೇಶ

ವಯಸ್ಕ ಚಿತ್ರಗಳ ತಾರೆ ಬಾಯ್ ಫ್ರೆಂಡ್ ಜೊತೆ ಶವವಾಗಿ ಪತ್ತೆ

New Project 2024 01 27t175648.599
Photo Credit : News Kannada

ಅಮೆರಿಕಾ:  ವಯಸ್ಕ ಚಿತ್ರಗಳ ತಾರೆ ಅಮೆರಿಕಾದ ಜೆಸ್ಸಿ ಜೇನ್ ಮತ್ತು ಆಕೆಯ ಬಾಯ್ ಫ್ರೆಂಡ್, ನಟ ಬ್ರೆಟ್ ಹ್ಯಾಸೆನ್ಮುಲ್ಲರ್ ಶವವಾಗಿ ಪತ್ತೆಯಾಗಿದ್ದಾರೆ. 43ರ ವಯಸ್ಸಿನ ಈ ನೀಲಿ ಚಿತ್ರಗಳ ತಾರೆ, ಬಾಯ್ ಫ್ರೆಂಡ್ ಮನೆಯಲ್ಲೇ ಒಟ್ಟಾಗಿ ವಾಸುತ್ತಿದ್ದರು ಎಂದು ತಿಳಿದು ಬಂದಿದೆ.

ಜೇನ್ ಮತ್ತು ಅವರ ಬಾಯ್ ಫ್ರೆಂಡ್ ಶವಗಳನ್ನು ಒಟ್ಟಿಗೆ ಸಿಕ್ಕಿರುವುದರಿಂದ ಒಕ್ಲಹೋಮಾದ ಮೂರ್ ನಲ್ಲಿರುವ ಮೂರ್ ಪೊಲೀಸ್ ಇಲಾಖೆಯು ತನಿಖೆಯನ್ನು ಕೈಗೆತ್ತಿಕೊಂಡಿದೆ. ಈ ಇಬ್ಬರ ಸಾವು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. 2003ರಲ್ಲಿ ನೀಲಿ ಚಿತ್ರದ ಮೂಲಕ ಈ ಉದ್ಯಮಕ್ಕೆ ಕಾಲಿಟ್ಟ ಜಸ್ಸಿ ಜೇನ್ಸ್. ದುಬಾರಿ ವೆಚ್ಚದ ಚಿತ್ರಗಳಲ್ಲೂ ನಟಿಸಿದ್ದಾರೆ. ಹವಾಯಿಯನ್ ವೆಡ್ಡಿಂಗ್ ಸಿನಿಮಾ ಸೇರಿದಂತೆ ಸಾಕಷ್ಟು ಚಿತ್ರಗಳು ಇವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು