ಪಾಕಿಸ್ತಾನದಲ್ಲಿ 13 ವರ್ಷದ ಬಾಲಕ ಮತ್ತು 12 ವರ್ಷದ ಬಾಲಕಿ ವಿವಾಹವಾಗಲು ಮುಂದಾಗುದಿದ್ದು, ಇದೀಗ ನಿಶ್ಚಿತಾರ್ಥ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಎರಡು ಕುಟುಂಬಗಳ ಒಪ್ಪಿಗೆಯಿಂದಲೇ ಮಕ್ಕಳಿಗೆ ನಿಶ್ಚಿತಾರ್ಥ ಮಾಡಲಾಗಿದೆ. ಬಾಲಕಿಯನ್ನು ಮದುವೆಯಾಗಲು ಅವಕಾಶ ನೀಡಿದರೆ ಮಾತ್ರ ಓದು ಮುಂದುವರಿಸುವುದಾಗಿ ಹುಡುಗ ಹಠ ಹಿಡಿದಿದ್ದು, ಇದರಿಂದ ಕುಟುಂಬಸ್ಥರು ನಿಶ್ಚಿತಾರ್ಥ ಮಾಡಿಸಿದ್ದಾರೆ ಎಂದು ವರದಿಯಾಗಿದೆ.
ಈ ವಿಡಿಯೋವನ್ನು @salaam_pakistan ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾನೆ.